ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿದ ಡಾ.ಸೆಲ್ವಮಣಿ ರವರನ್ನು ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ರವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…