BREAKING NEWS…

ಶಿವಮೊಗ್ಗದ ಸಕ್ರೆಬೈಲು ಬಳಿ ಸ್ಕೋಡಾ ಕಂಪನಿಯ ಕಾರೊಂದು ಧಗಧಗ ಹೊತ್ತಿ ಉರಿದಿದೆ. ತೀರ್ಥಹಳ್ಳಿ ಇಂದ ಶಿವಮೊಗ್ಗಕ್ಕೆ ಬರುವಾಗ ಕಾರು ವೇಗ ವಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ ಕಾರಣ ತಕ್ಷಣ ಕಾರಿಗೆ ಬೆಂಕಿ ಹೊತ್ತುಕೊಂಡು ಕಾರ್ ಹೊತ್ತಿ ಉರಿದಿದೆ.

ಕಾರಿನಲ್ಲಿ ಮೂವರು ಪ್ರಯಾಣಿಸಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ…