ಬಿಜ್ಜವಳ್ಳಿ ನ್ಯೂಸ್…

ಶಿವಮೊಗ್ಗ ಜಿಲ್ಲೆಯ ಬಿಜ್ಜವಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಗ್ರಾಮ ವನ್ ಕಚೇರಿಯನ್ನು ಕರ್ನಾಟಕ ಸರ್ಕಾರದ ಗೃಹ ಮಂತ್ರಿಗಳಾದ ಶ್ರೀಯುತ ಆರಗ ಜ್ಞಾನೇಂದ್ರ ರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಲೀಕರಾದ ಸಂದೇಶ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…