ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಸೌಂದರ್ಯ 30 ವರ್ಷ ರವರಆಗಿದ್ದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆ ಕಾರಣ ತಿಳಿಯಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ…