ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಕಂದಾಯ ವಸೂಲಿ ಮಾಡಲು ಹೊರಟಿರುವುದನ್ನು ಖಂಡಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆಯ ಮಹಾಪೌರರಾದ ಮೇಯರ್ ಸುನೀತಾಅಣ್ಣಪ್ಪ ನವರಿಗೆ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ಕೆ, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಿಹಾಲ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ ,ಉತ್ತರ ಬ್ಲಾಕ್ ಉಪಾಧ್ಯಕ್ಷ ಗಿರೀಶ್ ,NSUI ನ ಬಾಲಾಜಿ, ವಿಜಯ್, ರವಿ, ಪ್ರಮೋದ್,ಗೌತಮ್,ಚಂದ್ರೋಜಿ ರಾವ್ ,ಅರ್ಜುನ್ ,ಮಂಜು ಹಾಗೂ ಸಾಕಷ್ಟು ಕಾರ್ಯಕರ್ತರು ಪಾಲ್ಗೊಂಡು ಮನವಿ ಸಲ್ಲಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153