ಬೆಂಗಳೂರಿನಲ್ಲಿ ಮಾನ್ಯ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರನ್ನು ಭೇಟಿ ಮಾಡಿ ಅಲ್ಲಾಪೂರ ಗ್ರಾಮದ ಅಭಿವೃದ್ಧಿ ಕಾರ್ಯಗಳು ಕುರಿತು ಚರ್ಚೆ ಮಾಡಲಾಯಿತು.
ಅಲ್ಲಾಪೂರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಯಿತು.ಈ ಸಂದರ್ಭದಲ್ಲಿ ಗ್ರಾಮದ ಶಾಲಾ ಕಾಂಪೌಂಡ್ ಗೋಡೆ ನಿರ್ಮಾಣ ಶಾಲಾ ಆವರಣದಲ್ಲಿ ಉದ್ಯಾನವನ ನಿರ್ಮಾಣ ಅನುದಾನ ಬಿಡುಗಡೆ ಮಾಡಲು ಸಂಭಂದ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.
ಇದರ ಜೊತೆಗೆ ಈಗಾಗಲೇ ಒಂದು ಶಾಲಾ ಆವರಣದಲ್ಲಿ ಈಗಾಗಲೇ ಅರ್ಧ ಕಂಪೌಂಡ್ ಗೋಡೆ ನಿರ್ಮಾಣ ಆಗಿದೆ ಇನ್ನುಳಿದ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಿಸಿ ಕಂಪೌಂಡ್ ಗೋಡೆಯನ್ನು ಪೂರ್ಣಗೊಳಿಸಲು ತಕ್ಷಣವೇ ಸಂಭಂದ ಪಟ್ಟ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಫೊನ್ ಮೂಲಕ ತಿಳಿಸುವುದಾಗಿ ಭರವಸೆ ನೀಡಿದರು.