ಭದ್ರಾವತಿ ನ್ಯೂಸ್…

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ #ಬಗರ್_ಹುಕ್ಕುಂ ಸಮಿತಿ ಸಭೆಯನ್ನು ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ನಡೆಸಿದರು. ಸರ್ಕಾರದ ಕೆಲಸವನ್ನು ತ್ವರಿತ ಗತಿಯಲ್ಲಿ ಕೆಲಸ ಮಾಡಲು ಸೂಚಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಭದ್ರಾವತಿರವರು, ಸಮಿತಿ ಸದಸ್ಯರುಗಳು ಹಾಗೂ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ…