ಶಿವಮೊಗ್ಗ: ಹರಕೆರೆ ದೇವಾಲಯದ ಸಮೀಪ ಇಂದು ತುಂಗಾ ನದಿಗೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸೂಡಾ ಅಧ್ಯಕ್ಷ ನಾಗರಾಜ್, ಸದಸ್ಯರಾದ ಸುರೇಖಾ ಮುರಳೀಧರ್, ಜ್ಞಾನೇಶ್ವರ್. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ…