ಇಂದು ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆಯ ನಿಮಿತ್ತ ಹುತಾತ್ಮರ ದಿನಾಚರಣೆಯನ್ನು ಮೌನಾಚರಣೆ ಮಾಡುವ ಮೂಲಕ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಚನಬಸಪ್ಪ ಮತ್ತು ಪ್ರಾಧ್ಯಾಪಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…