ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ನೇತೃತ್ವದಲ್ಲಿ ಇಂದು ಮಹಾತ್ಮ ಗಾಂಧೀಜಿ ಅವರ 74 ನೇ ಪುಣ್ಯ ಸ್ಮರಣೆಯ ನಮನವನ್ನು ಸಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

ವರದಿ ಮಂಜುನಾಥ್ ಶೆಟ್ಟಿ…