ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್ ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ರವರು ಇಂದು ಬೆಂಗಳೂರಿನ ಕೆಪಿವೈಸಿಸಿ ಕಚೇರಿಯಲ್ಲಿ ಹೂಗುಚ್ಛ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…