ಇಂದು ಶಿವಮೊಗ್ಗ ನಗರದ ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ಗೆಳೆಯರ ಬಳಗದಿಂದ ಬೀದಿ ಬದಿ ವ್ಯಾಪಾರಸ್ಥರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು ಈ ಸಂದರ್ಭದಲ್ಲಿ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ರಘು ಬಿ, ಶಾಮಸುಂದರ್, ಪ್ರದೀಪ್, ವೆಂಕಟೇಶ್, ನವೀನ್, ಮಂಜುನಾಥ್ ಮತ್ತು ಚಂದ್ರಶೇಖರ್ ಭಾಗವಹಿಸಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ