ಕುಂಸಿಯಲ್ಲಿ ವಿದ್ಯುತ್ ಕಂಬಕ್ಕೆ ಲಾರಿಯೊಂದು ಮಧ್ಯರಾತ್ರಿ 1ಗಂಟೆ ಸುಮಾರಿಗೆ ಗುದ್ದಿದ್ದು ಯಾವುದೇ ಪ್ರಾಣಾಪಾಯವಾಗಿಲ್ಲ. ಅಪಘಾತದಲ್ಲಿ ಡ್ರೈವರ್ ಪಾರಾಗಿದ್ದಾರೆ. ಲಾರಿ ಗುದ್ದಿದ ಪರಿಣಾಮದಿಂದಾಗಿ ರಾತ್ರಿಯಿಡೀ ಕುಂಸಿಯಲ್ಲಿ ವಿದ್ಯುತ್ ಇರಲಿಲ್ಲ.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153