ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ವಸತಿ ಸಚಿವರಾದ ವಿ ಸೋಮಣ್ಣ ಅವರಿಗೆ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಶ್ರೀಮತಿ ಯಮುನಾ ರಂಗೇಗೌಡ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ ಇದರಿಂದ ಫಲಾನುಭವಿಗಳಿಗೆ ತೊಂದರೆಯುಂಟಾಗುತ್ತಿದೆ ಹಾಗಾಗಿ ಈ ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನೀಡಲು ಮನವಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪನವರು, ಹೆಚ್ ಸಿ ಯೋಗೇಶ್ ರಮೇಶ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು .
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ
ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153