ಶಿವಮೊಗ್ಗ ನಗರದಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ.

ದಿಃ- 08-02-2022 ಮತ್ತು ದಿಃ-09-02-2022 ರಂದು 02 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕಲಂ 144 CrPC ರೀತ್ಯಾ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರು ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…