ಇಂದು ಶಿವಮೊಗ್ಗ ನಗರದಲ್ಲಿ ವಸತಿ ಸಚಿವರಾದ ವಿ ಸೋಮಣ್ಣನವರು ಜಿಲ್ಲಾ ಉಸ್ತುವಾರಿಗಳಾದ ಈಶ್ವರಪ್ಪನವರ ಸಮ್ಮುಖದಲ್ಲಿ ಜಿಲ್ಲೆಯ ವಸತಿ ಯೋಜನೆಯ ಪರಿಶೀಲನೆ ನಡೆಸಿದರು . ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಸಭೆಯಲ್ಲಿ ಎಲ್ಲ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಈಶ್ವರಪ್ಪನವರು ಮಾತನಾಡಿದ ವಿಡಿಯೋ ನೋಡಿ


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153