ಶಿವಮೊಗ್ಗ ನಗರದ ಗೋಪಿ ಸರ್ಕಲ್ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಇರುವ ತೆಂಗಿನ ಮರಕ್ಕೆ ಬೆಂಕಿ ತಗುಲಿದ್ದು ಸ್ಥಳೀಯರು ಬೆಂಕಿ ತಗಲಿದ್ದನ್ನು ನೋಡಿ ಅಗ್ನಿಶಾಮಕ ತಿಳಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿ ಅಶೋಕ್ ಮತ್ತು ಪ್ರವೀಣ್ ಕುಮಾರ್ ಸಿಬ್ಬಂದಿ ತಕ್ಷಣವೇ ಬಂದು ಬೆಂಕಿ ನಂದಿಸಿದ್ದಾರೆ. ಘಟನೆಗೆ ಕಾರಣ ತೆಗೆಯಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ…