ತೀರ್ಥಹಳ್ಳಿಯ ಗೋಪಾಲ ಗೌಡ ರಂಗಮಂದಿರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಬೆಯಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ಸಚಿವರಿಂದ 94 ಸಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಸ್ಥಳೀಯ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥರಿದ್ದರು.

ವರದಿ ಮಂಜುನಾಥ್ ಶೆಟ್ಟಿ…