ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗಕ್ಕೆ ಆಗಮಿಸಿದಂತಹ ಕೆಪಿಸಿಸಿ ಕಾರ್ಯಾಧ್ಯಕ್ಷ ರಾದ ಹಾಗೂ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ನಿವಾಸದಲ್ಲಿ ಇಬ್ಬರಿಗೂ ಸನ್ಮಾನಿಸಲಾಯಿತು.

ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ ಎಂ ಪ್ರಧಾನ ಕಾರ್ಯದರ್ಶಿಗಳಾದ ಸಂಕೇತ್ ಮಂಜು ಪ್ರದೀಪ್ ಪ್ರವೀಣ್ ದಾಮೋದರ್ ಹಾಗೂ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…