
ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಕಾಲೇಜುಗಳು ಆರಂಭವಾಗುತ್ತಿದ್ದು, ಶಿವಮೊಗ್ಗ ನಗರದಲ್ಲಿರುವ 2 ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಡಾ. ಸೆಲ್ವಮಣಿ ರವರು ಫೆಬ್ರವರಿ 16 ರಂದು ಬಿ ಎಚ್ ರಸ್ತೆಯಲ್ಲಿರುವ ಸೈನ್ಸ್ ಮೈದಾನ ಬಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಬಾಪೂಜಿ ನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.