ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಕ್ಷರಿಯವರು ಪೊಲೀಸ್ ಇಲಾಖೆಯ ಎಲ್ಲಾ ವೃಂದದ ಅಧಿಕಾರಿ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಪ್ರತ್ಯೇಕ ಕೌಂಟರ್ ನಲ್ಲಿ ಲಸಿಕೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಸ್ತುತ ಪೊಲೀಸ್ ಸಿಬ್ಬಂದಿ ಕುಟುಂಬಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಜನದಟ್ಟಣೆಯಲ್ಲಿ ಲಸಿಕೆಗಾಗಿ ಕಾಯುವ ಸಂದರ್ಭವಿದೆ ಹಾಗಾಗಿ ವಾರದಲ್ಲಿ 2ಅಥವಾ 3ದಿನ ಪೊಲೀಸ್ ಸಿಬ್ಬಂದಿ ಕುಟುಂಬದವರಿಗಾಗಿಯೇ ಪ್ರತ್ಯೇಕ ಕೌಂಟರ್ ಮಾಡಿ ಕೌಂಟರ್ ನಲ್ಲಿ ಲಸಿಕೆ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153