ವಿನೋಬನಗರದಲ್ಲಿ ಇಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಚೆನ್ನಬಸಪ್ಪನವರು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರಪ್ಪ ಅವರ ಸಮ್ಮುಖದಲ್ಲಿ ತಮ್ಮ ವಾರ್ಡ್ ನಲ್ಲಿ ದಿನಸಿ ಕಿಟ್ಗಳನ್ನು ವಿತರಣೆ ಮಾಡಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153