ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆದೇಶದ ಮೇರೆಗೆ ಪೆಟ್ರೋಲ್ ಡೀಸೆಲ್ ಬೆಲೆ ನೂರು ರೂಪಾಯಿ ಏರಿಸಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ವಿಫಲ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು ಇದರ ನೇತೃತ್ವವನ್ನು ನಮ್ಮೆಲ್ಲರ ನಾಯಕರು ಮಾಜಿ ಶಾಸಕರಾದ ಕೆ ಬಿ ಪ್ರಸನ್ನಕುಮಾರ್ ರವರ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಬೆಲೆಯೇರಿಕೆಯ ವಿರುದ್ಧ ಪ್ರತಿಭಟನೆ ಮಾಡಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153