ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮೇಯರ್ ಸುನಿತಾ ಅಣ್ಣಪ್ಪ, ಹಾಗೂ ಮರಾಠ ಸಮಾಜದ ಪ್ರಮುಖರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…