
ಶಿವಮೊಗ್ಗ: ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಶನೇಶ್ವರ ದೇವಸ್ಥಾನದ ಧ್ವಜಸ್ತಂಭದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನೆರವೇರಿಸಿದರು.



ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಮಾಜಿ ಮೇಯರ್ ಸುವರ್ಣಾ ಶಂಕರ್, ಸದಸ್ಯ ಚನ್ನಬಸಪ್ಪ, ವಿ. ರಾಜು, ಸ.ನ. ಮೂರ್ತಿ, ದೇವಸ್ಥಾನದ ಪ್ರಧಾನ ಅರ್ಚಕ ವಿನಾಯಕ ಬಾಯರಿ ಮೊದಲಾದವರಿದ್ದರು.