ಶಿವಮೊಗ್ಗ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪೆನ್ಷನರ್ ಕಮ್ಯೂನ್ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್. ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ನಾಗರಾಜ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…