
ಶಿವಮೊಗ್ಗ ನಗರದಲ್ಲಿ ಇವತ್ತು ರಾತ್ರಿಯಿಂದ ದಿನಾಂಕ 23 ರ ಬೆಳಗ್ಗೆ ತನಕ ಕರ್ಫ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆ ಮುಂಜಾಗ್ರತೆಯಾಗಿ ಅಹಿತಕರ ಘಟನೆ ನಡೆಯದಂತೆ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಅನಗತ್ಯವಾಗಿ ಓಡಾಡಿದರೆ ಎಫ್ಐಆರ್ ದಾಖಲು ಮಾಡುವುದು ಎಂದು ಹೇಳಿದ್ದಾರೆ.