ಇಂದು ನಗರದ ಸಿಮ್ಸ್ ಆವರಣದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯ ಅವಲಂಬಿತರಿಗೆ ಲಸಿಕಾಕರಣ ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪನವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು , ಶ್ರೀಧರ್ , ನಾಗರಾಜ್ , ನಂಜುಂಡಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.


ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153