ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದಿಂದ ಹರ್ಷ ಕುಟುಂಬಕ್ಕೆ ಇಂದು 10 ಲಕ್ಷ ರೂ. ಆರ್ಥಿಕ ನೆರವು ನೀಡಲಾಯಿತು.
ಜಯಲಕ್ಷ್ಮಿ ಈಶ್ವರಪ್ಪ ಇಂದು ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಮೊದಲಾದವರು ಇದ್ದರು.