ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಹಿಂದೂ ಸ್ವರಾಜ್ಯ ಹರಿಕಾರ ಶಿವಾಜಿ ಮಹರಾಜ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮರಾಠ ಸಮಾಜದ ಪ್ರಮುಖರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…