ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಶಿಕಾರಿಪುರದ ಕೆ.ಹೆಚ್.ಬಿ ಲೇಔಟ್ ನಲ್ಲಿ ನಿರ್ಮಾಣವಾಗುತ್ತಿರುವ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ಕಟ್ಟಡದ ಪರಿಶೀಲನೆ ಮಾಡಿದ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು.ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಸಮಯಕ್ಕೆ ಮೊದಲೇ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ ಶ್ರೀ ಬಿ ಎಸ್ ಯಡಿಯೂರಪ್ಪನವರು.ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಶೋಕ್ ನಾಯ್ಕರವರು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153