ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ನಮ್ಮ ನೀರು ನಮ್ಮ ಹಕ್ಕು ಮೇಕೆದಾಟು ಪಾದಯಾತ್ರೆ ಕೊನೆಯ ದಿನವಾದ ಇಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಆವರಣದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ನಡಿಗೆಯ ಮೂಲಕ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…