ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಪಲ್ಸ್ ಪೋಲಿಯೋ ಹನಿಯನ್ನು ಹಾಕುವ ಮುಖಾಂತರ ಚಾಲನೆ ನೀಡಿದರು.

ಪ್ರತಿಯೊಂದು ಮನೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಅಂಗನವಾಡಿಯ ಮುಖ್ಯಸ್ಥರಾದ ಶಾಂತ ಸಮಾಧಾನ ,ಪ್ರಪುಲ್ಲ, ಕ್ಲೇಮೆಂಟ್, ಮಂಜುಳಾ ಇತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…