ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದೊಂದಿಗೆ ಇಂದು ವಿಶ್ವ ಕಿಡ್ನಿ 2022ರ ಅಂಗವಾಗಿ ಆರೋಗ್ಯವಂತ ಕಿಡ್ನಿಗಾಗಿ ನಗರದ ಸಿಮ್ಸ್ ಮೆಡಿಕಲ್ ಕಾಲೇಜಿನಿಂದ ಸಹ್ಯಾದ್ರಿ ನಾರಾಯಣ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆವರೆಗೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಡಾ.ಕೊಣ್ಣೂರ, ಎಸ್. ದತ್ತಾತ್ರಿ, ಡಾ. ಶೇಖರ್ ಗೌಳೇರ್ ಮತ್ತು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.