ಶಿವಮೊಗ್ಗ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಮತ್ತೆ ಅಧಿಕಾರಕ್ಕೇರಲಿದ್ದು, ಜಿಲ್ಲಾ ಬಿಜೆಪಿ ಕಚೇರಿ  ಮುಂಭಾಗ ಇಂದು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಗಿರೀಶ್ ಪಟೇಲ್, ಎಸ್. ದತ್ತಾತ್ರಿ, ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಞಾನೇಶ್ವರ್, ಜಗದೀಶ್, ಶಿವರಾಜ್, ಮಾಲತೇಶ್, ಬಳ್ಳೆಕೆರೆ ಸಂತೋಷ್, ವಿಶ್ವನಾಥ್, ಸುವರ್ಣಾ ಶಂಕರ್, ಸುರೇಖಾ ಮುರಳೀಧರ್ ಇನ್ನಿತರರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ…