ಬೈಕಿನಲ್ಲಿ ಹೋಗುವಾಗ ರಸ್ತೆ ಅಪಘಾತ ಸಂಭವಿಸಿ ನಟ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ . ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಸದ್ಯಕ್ಕೆ ಚಿಕಿತ್ಸೆ ನಡೆಯುತಿದೆ. ನಟ ಸಂಚಾರಿ ವಿಜಯ್ ನಾನು ಅವನಲ್ಲ, ನಾತಿ ಚರಾಮಿ, ಕೃಷ್ಣ ತುಳಸಿ, ಆ್ಯಕ್ಟ್ 1978 ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ