ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಡೆಯಿತು.
ಆ ಕಾರ್ಯಕ್ರಮದಲ್ಲಿ ಸ್ವತಃ ಸ್ವಯಂ ಸೇವಕರಾಗಿರುವ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಬಾಗವಹಿಸಿ ಡಾ ಕಲ್ಲಡ್ಕ ಪ್ರಭಾಕರ ಭಟ್ಟರ ಬಾಷಣ ಆಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.