ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೂಡ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚಿಕ್ಕಕೂಡ್ಲಿ ಗ್ರಾಮದ ಶ್ರೀಯುತ ವಿಜಯ್ ರವರು ದಿನಾಂಕ 14/03/22 ರ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಜೆಡಿಎಸ್ ಕಾರ್ಯಾಧ್ಯಕ್ಷ ಸೋಮಿನಕೊಪ್ಪ ಕಾಂತರಾಜ್, ಭದ್ರಾಪುರದ ಚಿಕ್ಕಣ್ಣ ಹಾಗು ಕೂಡ್ಲಿ ಗ್ರಾ.ಪಂ.ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…