ಶಿವಮೊಗ್ಗ: ನಗರದ ದುರ್ಗಿಗುಡಿಯ ಶ್ರೀ ದುರ್ಗಮ್ಮ ದೇವಿ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು.

ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

ವರದಿ ಮಂಜುನಾಥ್ ಶೆಟ್ಟಿ…