ಶಿವಮೊಗ್ಗ: ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಹುಟ್ಟುಹಬ್ಬದ ಅಂಗವಾಗಿ ಕಾಂತೇಶ್ ಅಭಿಮಾನಿಗಳ ಸಂಘದಿಂದ ನಾಳೆ ಆರಂಭವಾಗಲಿರುವ ಮಾರಿಕಾಂಬ ಜಾತ್ರೆಗೆ ಬಂದ ಭಕ್ತಾದಿಗಳಿಗೆ ಗಾಂಧಿಬಜಾರ್ ನಲ್ಲಿ 5 ಸಾವಿರಕ್ಕೂ ಅಧಿಕ ಲಾಡು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂತೇಶ್ ಅಭಿಮಾನಿಗಳು ತಿಳಿಸಿದ್ದಾರೆ.
voice of society