ಮಾಜಿ ಸಚಿವರಾದ ಶ್ರೀ ಕಾಗೋಡು ತಿಮ್ಮಪ್ಪನವರ ನೇತೃತ್ವದಲ್ಲಿ ಸಾಗರ ತಾಲ್ಲೂಕಿನ ಕೆಳದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ತೈಲ ಬೆಲೆ ಏರಿಕೆಯ ವಿರುದ್ಧದ ಪ್ರತಿಭಟನೆ ನಡೆಸಲಾಯಿತು . ಈ ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ .ಆರ್. ಜಯಂತ್ , ರಾಜ್ಯ ಕಾರ್ಯದರ್ಶಿಗಳಾದ ರಾಜನಂದಿನಿ , ಹೊಳಿಯಪ್ಪ , ನಗರಸಭಾ ಸದಸ್ಯರಾದ , ತಶ್ರೀಫ್ ಇಬ್ರಾಹಿಂ , ಮರಸ ಗ್ರಾಮ ಪಂಚಾಯಿತಿ ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿ , ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹಾಬಲೇಶ್ ಕೌತಿ , ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್ ಮೆಳವರಿಗೆ , ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಬೇಳೂರು , ಜಿಲ್ಲಾ ಕಾರ್ಯದರ್ಶಿ ಮೈಕಲ್ , ಸಾಮಾಜಿಕ ಜಾಲತಾಣದ ಸಂಚಾಲಕರಾದ ಸಂಜಯ್ ಇತರರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153