ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ರವರು ಉಚಿತವಾಗಿ ಮಜ್ಜಿಗೆ ವ್ಯವಸ್ಥೆಯನ್ನು ಮಾಡಿಸಿದರು. ಭಕ್ತಾದಿಗಳಿಗೆ ಎಚ್ ಸಿ ಯೋಗೇಶ್ ರವರು ಮಜ್ಜಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಹಾಂತೇಶ್ , ಬಲರಾಂ , ಶರತ್ , ರಂಜಿತ್ , ಕಾರ್ತಿಕ್ , H.M ಮಹದೇವ್ , ಶರತ್ (ಚಿಂಟು) , ಚೇತನ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…