ಬೀದಿ ಬದಿ ವ್ಯಾಪಾರಿಗಳಿಗೆ 9ನೇ ದಿನಕ್ಕೆ ಕಾಲಿಟ್ಟ ಲಸಿಕೆ ಹಾಕುವ ಕಾರ್ಯ, ಇದುವರೆಗೂ 2041 ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ಹಾಕಿದ್ದು ಈ ದಿನ 95 ಸ್ವಾಬ್ ಟೇಸ್ಟ್ ನೊಂದಿಗೆ 211 ಜನರಿಗೆ ಕೊವೀಡ್ ಶಿಲ್ಡ್ ಲಸಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ, ಪಾಲಿಕೆ ಅಧಿಕಾರಿ CAOರಾದ ಅನುಪಮಾ, COಗಳಾದ ರತ್ನಾಕರ್, ರೇಣುಕಾ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾಶಿ ಸಮುದಾಯ ಆರೋಗ್ಯ ಅಧಿಕಾರಿಗಳಾದ ಡಾ.ಅಮೀನಾ, ಯಶ್ವಂತ್ MB, ರಾಕೇಶ್ ಕುಮಾರ್J, ಪಲ್ಲವಿ NB, ಪಾಲಿಕೆ ಸಿಬ್ಬಂದಿ ವರ್ಗದವರು ಮತ್ತು ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರರೂ ಉಪಸ್ಥಿತರಿದ್ದರು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153