ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಕೋವಿಡ ರೋಗಿಗಳ ಸಂಬಂಧಿಗಳು ಹೊರಗೆ ಕಳಿಸುವ ವಿಷಯದಲ್ಲಿ ಆಸ್ಪತ್ರೆ ಆಡಳಿತ ಹಾಗೂ ಸಂಬಂಧಿಕರೊಂದಿಗೆ ವಾಗ್ವಾದ ನಡೆಯಿತು. ಪೊಲೀಸರು ಹಾಗೂ ಆಡಳಿತ ಸಿಬ್ಬಂದಿ ಹರಸಾಹಸಪಟ್ಟರು. ಆದರೂ ಬಗ್ಗದ ಕೋವಿಡ ರೋಗಿಯ ಸಂಬಂಧಿಕರು ಮೆಗಾನ್ ಆಸ್ಪತ್ರೆಯಲ್ಲಿ ಧರಣಿ ನಡೆಸಿದ್ದಾರೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ
ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153