ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ ಮತ್ತು ಹೊಸನಗರ ತಾಲೂಕು ಕೇಂದ್ರಗಳಲ್ಲಿ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಸಾರ್ವಜನಿಕರು ದಿನಾಂಕ 10-04-2022 ರ ಒಳಗಾಗಿ ತಮ್ಮ ಹೆಸರು ಪೂರ್ಣವಿಳಾಸ, ವಯಸ್ಸು, ಮೊಬೈಲ್ ನಂಬರ್ ಹಾಗೂ ಇತ್ತೀಚಿನ ಭಾವಚಿತ್ರದ ವಿವರದೊಂದಿಗೆ ತಮ್ಮ ಸಮೀಪದ ಪೊಲೀಸ್ ಠಾಣೆಗಳಲ್ಲಿ ಅಥವಾ ಇಮೇಲ್ ವಿಳಾಸ darshi@ksp.gov.in ಮುಖಾಂತರ ಅರ್ಜಿ ಸಲ್ಲಿಸಲು ಕೋರಿದೆ.