ನಗರ ಉಪವಿಭಾಗ-2, ಘಟಕ-4 ರ ವ್ಯಾಪ್ತಿಯಲ್ಲಿ ಜೂನ್ 19 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಸ್ಮಾರ್ಟ್ ಸಿಟಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ನಗರದ ಕೋಟೆ ಪೊಲೀಸ್ ಸ್ಟೇಷನ್, ಪೊಲೀಸ್ ಕ್ವಾಟ್ರಸ್, ಕೃಷ್ಣ ಕೆಫೆ ಡೌನ್, ಕೋಟೆ ರಸ್ತೆ, ಓ.ಬಿ.ಎಲ್ ರಸ್ತೆ, ಪೆನ್ಶನ್ ಮೊಹಲ್ಲಾ, ಅಪ್ಪಾಜಿರಾವ್ ಕಾಂಪೌಂಡ್, ಸೈನ್ಸ್ ಫೀಲ್ಡ್, ಷಾಹಿ ಎಕ್ಸ್‍ಪಟ್ರ್ಸ್ ಲಿ. ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ