ಕರ್ನಾಟಕ ವಿಧಾನಸಭಾ ಪ್ರತಿಪಕ್ಷದ ಉಪನಾಯಕರು , ಮಾಜಿ ಸಚಿವರು ಹಾಗು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಭೇಟಿ ಮಾಡಿ ಅಭಿನಂದಿಸಿದರು.
ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಮಹಾನಗರ ಪಾಲಿಕೆ ಸದಸ್ಯರಾದ ಯೋಗೀಶ್ , ಜಿಲ್ಲಾ ಕಾರ್ಯಾಧ್ಯಕ್ಷರಾದ ಸಂಜಯ್ ಕಶ್ಯಪ್ , ಆಕಾಶ್ , ಹಾಗು ಮಹಿಳಾ ಮುಖಂಡರಾದ ಸಯ್ಯದ್ ವಹೀದ್ , ಅಜ್ಮತ್ ,ನಿಸಾರ್ , ತಬಸ್ಸುಮ್ , ರೇಷ್ಮಾ ಮುಂತಾದವರಿದ್ದರು.