ಶಿವಮೊಗ್ಗ: ಜಿಲ್ಲಾ ಗೃಹರಕ್ಷಕ ದಳದ ಗೌರವ ಸನಾದೇಷ್ಟರಾಗಿ ಚಂದನ್ ಪಟೇಲ್ ಅವರನ್ನು ನೇಮಕ ಮಾಡಿ ಗೃಹ ರಕ್ಷಕದಳದ ಕಮಾಂಡೆಂಟ್ ಅವರು ಆದೇಶ ನೀಡಿದ್ದಾರೆ.

ಇಂದು ಅವರು ಅಧಿಕಾರ ವಹಿಸಿಕೊಂಡಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ನೇಮಕ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…