ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪನವರು ನಗರದ ರಾಜಕಾಲುವೆಗಳಿಗೆ ಭೇಟಿ ನೀಡಿ ನೀರು ಹರಿವಿನ ಬಗ್ಗೆ ಪರಿಶೀಲಿಸಿದರು
ಅವರೊಂದಿಗೆ ಉಪಮೆಯರ್ ಹಾಗೂ ಆಡಳಿತ ಪಕ್ಷದ ನಾಯಕರು, ಸ್ಥಾಯಿ ಸಮಿತಿ ಅಧ್ಯಕ್ಷರು, ಪಾಲಿಕೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ
ಶಿವಮೊಗ್ಗದ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153