ಶ್ರೀ ರಾಮನವಮಿ ಪ್ರಯುಕ್ತ ದಿನಾಂಕ 10 ರಂದು ದುರ್ಗಿಗುಡಿಯ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬ್ರಹ್ಮರಥೋತ್ಸವ ಹಾಗೂ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದ್ದಾರೆ.
voice of society